Monday, December 23, 2024

ಕಿಡಂಬಿ ಶ್ರೀಕಾಂತ್ ದಾಖಲೆ ಗೆಲುವು

ವಿಶ್ವ ಬ್ಯಾಡ್ಮಿಂಟನ್​ ಚಾಂಪಿಯನ್​ಶಿಪ್​​​​​​ ಸೆಮಿಫೈನಲ್​ನ ಪುರುಷರ ಸಿಂಗಲ್ಸ್​​​​ ಸ್ಪರ್ಧೆಯಲ್ಲಿ ಭಾರತದ ಆಟಗಾರ ಲಕ್ಷ್ಯಸೇನ್ ವಿರುದ್ಧ ರೋಚಕ ಜಯ ಸಾಧಿಸಿದ್ದಾರೆ. ಈ ಮೂಲಕ ಕಿಡಂಬಿ ಶ್ರೀಕಾಂತ್ ಐತಿಹಾಸಿಕ ದಾಖಲೆ ಜೊತೆಗೆ ಫೈನಲ್​ಗೆ ಲಗ್ಗೆ ಹಾಕಿದ್ದಾರೆ.

ಶ್ರೀಕಾಂತ್ ಹಾಗೂ ಲಕ್ಷ್ಯ ಸೇನ್ ನಡುವೆ ನಡೆದ ರೋಚಕ ಸೆಮಿ ಫೈನಲ್ ಹಣಾಹಣಿಯಲ್ಲಿ ಮೊದಲ ಗೇಮ್ ಅನ್ನು ಲಕ್ಷ್ಯ ಸೇನ್ ಗೆದ್ದುಕೊಂಡರೆ, ಎರಡನೇ ಗೇಮ್​​ನಲ್ಲಿ ಶ್ರೀಕಾಂತ್ ಜಯಗಳಿಸಿದ್ದಾರೆ. ಮೂರನೇ ಹಾಗೂ ನಿರ್ಣಾಯಕ ಗೇಮ್ ಅನ್ನು 20-17 ಅಂತರದಿಂದ ಗೆದ್ದುಕೊಂಡ  ಶ್ರೀಕಾಂತ್ ಫೈನಲ್ ಗೆ ಲಗ್ಗೆ ಇಟ್ಟಿದ್ದಾರೆ.

RELATED ARTICLES

Related Articles

TRENDING ARTICLES