Sunday, February 23, 2025

ಹೃದಯಾಘಾತದಿಂದ ಹೆಡ್​​ಕಾನ್ಸ್ಟೆಬಲ್​​ ಸಾವು

ಶಿವಮೊಗ್ಗ: ಕ್ರೈಂ ಡ್ಯೂಟಿಗೆ ಹೋಗಿದ್ದ ಪೊಲೀಸ್ ಹೆಡ್ ಕಾನ್ಸ್ಟೇಬಲ್ ಹೃದಯಾಘಾತದಿಂದ ಸಾವನ್ನಪ್ಪಿರುವ ಹೃದಯವಿದ್ರಾವಕ ಘಟನೆ ಶಿವಮೊಗ್ಗ ಜಿಲ್ಲೆಯಲ್ಲಿ ನಡೆದಿದೆ. ದಕ್ಷಿಣ ಕನ್ನಡ ಜಿಲ್ಲೆಯ ಮೂಡಬಿದ್ರೆ ಪೊಲೀಸ್ ಠಾಣೆಯ 36 ವರ್ಷ ಪ್ರಾಯದ ಸಂತೋಷ್ ಸಾವನ್ನಪ್ಪಿದ ಪೊಲೀಸ್.

ಸೊರಬ ಮೂಲದ ಸಂತೋಷ್ ಮಂಗಳೂರಿನಲ್ಲಿ ಕಳೆದ 12 ವರ್ಷಗಳಿಂದ ಇಲಾಖೆಯಲ್ಲಿದ್ದರು. ಕೇಸ್ ಒಂದರ ಕಾರ್ಯಾಚರಣೆಯಲ್ಲಿ ಕ್ರೈಂ ಡ್ಯೂಟಿ ಮೇಲೆ ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿಗೆ ಹೋಗಿದ್ದ ವೇಳೆ ಹೃದಯಘಾತ ಸಂಭವಿಸಿದೆ.

RELATED ARTICLES

Related Articles

TRENDING ARTICLES