Monday, December 23, 2024

ಸಚಿವ ಆರ್ ಅಶೋಕ್​ಗೆ ಕೋವಿಡ್ ಧೃಢ

ಬೆಂಗಳೂರು : ಆರ್ ಅಶೋಕ್ ಅವರಿಗೆ ಕೋವಿಡ್ ಸೋಂಕಿಗೆ ತುತ್ತಾಗಿದ್ದಾರೆ. ಉಸಿರಾಟದ ತೊಂದರೆ ಕಾಣಿಸಿಕೊಂಡ ಹಿನ್ನಲೆಯಲ್ಲಿ ಕಂದಾಯ ಸಚಿವ ಆರ್.ಅಶೋಕ ಅವರು ಮಣಿಪಾಲ ಆಸ್ಪತ್ರೆಗೆ ದಾಖಲಾಗಿದ್ದಾರೆ.

ಕೆಲ ದಿನಗಳ ಶಿಕ್ಷಣ ಸಚಿವ ಬಿ.ಸಿ ನಾಗೇಶ್ ಅವರಿಗೆ ಸೋಂಕು ತಗುಲಿತ್ತು. ಕ್ವಾರಂಟೈನ್​ನಲ್ಲಿದ್ದು ಅಗತ್ಯ ವೈದ್ಯಕೀಯ ಚಿಕಿತ್ಸೆ ಪಡೆಯುತ್ತಿದ್ದೇನೆ . ನನ್ನ ಸಂಪರ್ಕಕ್ಕೆ ಬಂದ ಎಲ್ಲರೂ ಪರೀಕ್ಷೆ ಮಾಡಿಸಿಕೊಳ್ಳಿ ಎಂದು ತಮ್ಮ ಟ್ವೀಟ್ ಮೂಲಕ ತಮಗೆ ಸೋಂಕು ತಗಲಿರೋದನ್ನು ದೃಢಪಡಿಸಿದ್ದಾರೆ.

RELATED ARTICLES

Related Articles

TRENDING ARTICLES