Monday, December 23, 2024

ಟಾಲಿವುಡ್​​ ನಟ ಮಹೇಶ್ ಬಾಬುಗೆ ಕೊರೋನಾ

ದಕ್ಷಿಣ ಭಾರತದ ಪ್ರಿನ್ಸ್ ಮಹೇಶ್ ಬಾಬು ಅವರಿಗೆ ಕೊರೋನಾ ಪಾಸಿಟಿವ್ ಬಂದಿದ್ದು, ಈ ಕುರಿತು ಸ್ವತಃ ಅವರೇ ಸೋಶಿಯಲ್ ಮೀಡಿಯಾದಲ್ಲಿ ಅಭಿಮಾನಿಗಳೊಂದಿಗೆ ಮಾಹಿತಿ ಹಂಚಿಕೊಂಡಿದ್ದಾರೆ.

 ನನ್ನ ಎಲ್ಲಾ ಅಭಿಮಾನಿಗಳಿಗೆ ಮತ್ತು ಹಿತೈಷಿಗಳಿಗೆ ನಾನು ಈ ಮೂಲಕ ಒಂದು ವಿಷಯ ತಿಳಿಸುತ್ತಿದ್ದೇನೆ. ನಾನು ಎಲ್ಲ ಅಗತ್ಯ ಮುನ್ನೆಚ್ಚರಿಕೆಗಳನ್ನು ತೆಗೆದುಕೊಂಡರೂ ಸಹ, ನನಗೆ ಕೊವಿಡ್-19 ಪರೀಕ್ಷೆಯಲ್ಲಿ ಪಾಸಿಟಿವ್ ಬಂದಿದೆ. ಮನೆಯಲ್ಲಿ ನಾನು ಪ್ರತ್ಯೇಕವಾಗಿದ್ದೇನೆ. ವೈದ್ಯಕೀಯ ಮಾರ್ಗದರ್ಶನವನ್ನು ಅನುಸರಿಸುತ್ತಿದ್ದೇನೆ. ನನ್ನ ಸಂಪರ್ಕಕ್ಕೆ ಬಂದವರೆಲ್ಲರೂ ಪರೀಕ್ಷೆಗೆ ಒಳಪಡಿಸಿಕೊಳ್ಳಿ ಎಂದು ವಿನಂತಿಸಿಕೊಂಡಿದ್ದಾರೆ.

RELATED ARTICLES

Related Articles

TRENDING ARTICLES