Sunday, January 19, 2025

ಕೌಟುಂಬಿಕ ಕಲಹ; ಯುವಕ ನೇಣಿಗೆ ಶರಣು

ವಿಜಯಪುರ: ಕೌಟುಂಬಿಕ ಕಲಹ ಹಿನ್ನಲೆಯಲ್ಲಿ ವಿಜಯಪುರಲ್ಲಿ ಯುವಕನೊಬ್ಬ ನೇಣಿಗೆ ಶರಣಾಗಿದ್ದಾನೆ. ವಿಜಯಪುರ ಜಿಲ್ಲೆಯ ಕೊಲ್ಹಾರ ತಾಲೂಕಿನ ತೆಲಗಿ ಗ್ರಾಮದಲ್ಲಿ ಹೊರವಲಯದಲ್ಲಿ ಈ ಘಟನೆ ನಡೆದಿದೆ. ತೆಲಗಿ ನಿವಾಸಿ ಶಿವಪ್ಪ ಆತ್ಮಹತ್ಯೆಗೆ ಶರಣಾದ ದುರ್ದೈವಿ. ಕೌಟುಂಬಿಕ ಕಲಹದಿಂದ ಬೇಸತ್ಶಿತು ವಪ್ಪ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾನೆ ಎನ್ನಲಾಗಿದೆ. ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಕೂಡಗಿ ಪೊಲೀಸ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

RELATED ARTICLES

Related Articles

TRENDING ARTICLES