Wednesday, October 30, 2024

ಮಂಗಳೂರಿನಲ್ಲಿ ವಿಕೇಂಡ್ ಕರ್ಫ್ಯೂ ಜಾರಿ

ಮಂಗಳೂರು : ಕೊರೋನಾ ಸೋಂಕು ದಿನದಿಂದ ದಿನಕ್ಕೆ ಜಾಸ್ತಿಯಾಗುತ್ತಿದ್ದ ಹಿನ್ನಲೆಯಲ್ಲಿ ರಾಜ್ಯದಯಾದ್ಯಂತ ವಿಕೇಂಡ್ ಕರ್ಫ್ಯೂ ಜಾರಿಮಾಡಿದ್ದಾರೆ.

ಮಂಗಳೂರಿನಲ್ಲಿ ಪ್ರಯಾಣಿಕರಿಲ್ಲದೆ ಬಸ್ ಗಳು ಖಾಲಿ ಖಾಲಿಯಾಗಿದೆ,ಕೆ.ಎಸ್.ಆರ್.ಟಿ.ಸಿ ಬಸ್ ನಿಲ್ದಾಣದ ಪ್ರಯಾಣಿಕರು ಇಲ್ಲದೆ ಬಿಕೋ ಎನ್ನುತ್ತಿದ್ದವು.ಪ್ರಯಾಣಿಕರ ಸಂಖ್ಯೆಯ ವಿರಳವಾದ ಹಿನ್ನೆಲೆಯಲ್ಲಿ ಸಂಚಾರ ಸ್ಥಗಿತ ಗೊಳಿಸಲಾಗಿದೆ, ಬಹುತೇಕ ಬಸ್ ಗಳು ಸಂಚಾರವನ್ನು ಅಧಿಕಾರಿಗಳು ಸ್ಥಗಿತಗೊಳಿಸಿದ್ದಾರೆ.

 

RELATED ARTICLES

Related Articles

TRENDING ARTICLES