Thursday, December 19, 2024

ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್​ಗೆ ಕೊರೋನಾ ಪಾಸಿಟಿವ್

ಬೆಂಗಳೂರು : ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್​ಗೆ ಕೊರೋನಾ ಸೋಂಕು ತಗುಲಿರುವುದು ದೃಢಪಟ್ಟಿದೆ. ಟ್ವೀಟ್ ಮೂಲಕ ನಳೀನ್ ಕುಮಾರ್ ಕಟೀಲ್​ ಮಾಹಿತಿ ಹಂಚಿಕೊಂಡಿದ್ದಾರೆ.

ನನಗೆ ಕೋವಿಡ್ ದೃಢಪಟ್ಟಿದ್ದು ಯಾವುದೇ ಲಕ್ಷಣವಿಲ್ಲದೆ ಆರೋಗ್ಯವಾಗಿದ್ದೇನೆ . ನನ್ನ ಸಂಪರ್ಕಕ್ಕೆ ಬಂದವರು ಕೋವಿಡ್ ಪರೀಕ್ಷೆ ಮಾಡಿಕೊಳ್ಳಿ ಎಂದು ತಿಳಿಸಿದ್ದಾರೆ. ಈ ಹಿಂದೆ ಸಚಿವ ಆರ್. ಅಶೋಕ್ , ಬಾಗಲಕೋಟೆ ಸಂಸದ ಪಿಸಿ ಗದ್ದಿಗೌಡರ್ ಗೆ ಸೋಂಕು ದೃಢಪಟ್ಟಿತು. ಜನವರಿ 7ರಂದು ದೆಹಲಿಯಿಂದ ವಾಪಸಾಗಿದ್ದ ಗದ್ದಿಗೌಡರ್ , ತಮ್ಮ ಬಾದಾಮಿ ನಿವಾಸದಲ್ಲಿ ಹೋಂ ಕ್ವಾರಂಟೈನ್ ಆಗಿದ್ದಾರೆ.

 

 

RELATED ARTICLES

Related Articles

TRENDING ARTICLES