Monday, December 23, 2024

ಆಸ್ತಿ ವಿಚಾರದಲ್ಲಿ ಸಂಬಂಧಿಕರ ನಡುವೆ ಗಲಾಟೆ

ಮೈಸೂರು : ಆಸ್ತಿ ವಿಚಾರದಲ್ಲಿ ಸಂಬಂಧಿಕರ ನಡುವೆ ಗಲಾಟೆ ನಡೆದ ಘಟನೆ ಹಿನಕಲ್‌ ಗ್ರಾಮದ ನಾಯಕರ ಬೀದಿಯಲ್ಲಿ ನಡೆದಿದೆ.

ಹಿನಕಲ್‌ನ ದಾಸನಾಯಕ ಎಂಬುವರ ಪತ್ನಿ ಸಾಕಮ್ಮ ಕೊಲೆಯಾದ ಮಹಿಳೆ ಆಸ್ತಿ ವಿಚಾರದಲ್ಲಿ ಈ ಕೊಲೆ ನಡೆದಿದ್ದು,
ಸಾಕಮ್ಮ (50) ಕೊಲೆಯಾದ ಮಹಿಳೆ,ಮನು, ಗೋವಿಂದನಾಯಕ, ಕಿರಣ್, ಲಕ್ಷ್ಮೀ ಇವರನ್ನು ಪೊಲೀಸರು ಬಂಧಿಸಿದ್ದಾರೆ.ಆದರೆ ಮತ್ತೊಬ್ಬ ಆರೋಪಿ ಮನೋಜ್ ಪರಾರಿಯಾಗಿದ್ದಾನೆ.ಚಾಕುವಿನಿಂದ ಕುತ್ತಿಗೆ ಕುಯ್ದು ಕೊಲೆಯನ್ನು ಮಾಡಲಾಗಿದೆ.ವಿಜಯನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

RELATED ARTICLES

Related Articles

TRENDING ARTICLES