Monday, December 23, 2024

ಬೇಬಿ ಬಂಪ್ ಫೋಟೋಶೂಟ್​ನಲ್ಲಿ ಕಾಣಿಸಿಕೊಂಡ ನಟಿ ಅಮೂಲ್ಯ

ಅಮೂಲ್ಯ ಸ್ಯಾಂಡಲ್​ವುಡ್​ಗೆ ಬಾಲನಟಿಯಾಗಿ ಎಂಟ್ರಿಕೊಟ್ಟರು.ನಂತರ ಚೆಲುವಿನ ಚಿತ್ತಾರ ಸಿನೆಮಾ ಮೂಲಕ ಹೀರೋಯಿನ್ ಆಗಿ ಚಿರಪರಿಚಿತರಾದರು. ತಮ್ಮ ನಟನೆಯ ಮೂಲಕ ಅಭಿಮಾನಿಗಳ ಮನದಲ್ಲಿ ಸ್ಧಾನ ಗಿಟ್ಟಿಸಿಕೊಂಡರು. 2017ರಲ್ಲಿ ಜಗದೀಶ್ ಅವರ ಜೊತೆ ದಾಂಪತ್ಯ ಜೀವನಕ್ಕೆ ಕಾಲಿಟ್ಟರು.ದಂಪತಿ ಮೊದಲ ಮಗುವಿನ ನಿರೀಕ್ಷೆಯಲ್ಲಿದ್ದಾರೆ.

ಸ್ಯಾಂಡಲ್​ವುಡ್ ನಟಿ ಅಮೂಲ್ಯ ಅವರು ತುಂಬು ಗರ್ಭಿಣಿ ಎನ್ನುವುದು ಎಲ್ಲರಿಗೂ ತಿಳಿದ ವಿಚಾರವಾಗಿದೆ.ಇದೀಗ ತುಂಬು ಗರ್ಭಿಣಿರಾಗಿರುವ ನಟಿ ಅಮೂಲ್ಯ ಫೋಟೋಶೂಟ್ ಮಾಡಿಸಿದ್ದಾರೆ.ಈ ಫೋಟೋಗಳನ್ನು ತಮ್ಮ ಇನ್​ಸ್ಟಾಗ್ರಾಮ್​ನಲ್ಲಿ ಪೋಸ್ಟ್ ಮಾಡಿದ್ದಾರೆ. ಹಾಗೆನೇ ಇವರು ಬೇಬಿ ಬಂಪ್ ಫೋಟೋಶೂಟ್ ಮಾಡಿಸಿದ್ದು,ಸೋಶಿಯಲ್ ಮೀಡಿಯಾದಲ್ಲಿ ಈ ಫೋಟೋಗಳು ಸಖತ್ ವೈರಲ್ ಆಗುತ್ತಿದೆ.

RELATED ARTICLES

Related Articles

TRENDING ARTICLES