Sunday, December 22, 2024

ಉತ್ತರಕನ್ನಡ ಜಿಲ್ಲೆಯಲ್ಲಿ 73ನೇ ಗಣರಾಜ್ಯೋತ್ಸವ ಸಂಭ್ರಮ

ಕಾರವಾರ: ಕಾರವಾರದಲ್ಲಿ ಧ್ವಜಾರೋಹಣ ನೆರವೇರಿಸಿದ ಕೋಟಾ ಶ್ರೀನಿವಾಸ್ ಪೂಜಾರಿ ಸಚಿವರಿಗೆ ಎಂಎಲ್‌ಸಿ ಗಣಪತಿ ಉಳ್ವೇಕರ್, ಡಿಸಿ ಮುಲ್ಲೈ ಮುಗಿಲನ್, ಎಸ್ಪಿ ಸುಮನ್ ಪೆನ್ನೇಕರ್ ಸಾಥ್ ನೀಡಿದ್ದಾರೆ.

ಧ್ವಜಾರೋಹಣ ಕಾರ್ಯಕ್ರಮದಲ್ಲಿ ಜನಪ್ರತಿನಿಧಿಗಳು, ಅಧಿಕಾರಿಗಳು ಭಾಗಿಯಾಗಿದ್ದರು.ಸರಳ ಧ್ವಜಾರೋಹಣ ಕಾರ್ಯಕ್ರಮ ಹಿನ್ನಲೆ ಭಾಗಿಯಾಗದ ವಿದ್ಯಾರ್ಥಿಗಳು,ತೆರೆದ ವಾಹನದಲ್ಲಿ ಪರೇಡ್ ತಂಡಗಳ ಪರಿವೀಕ್ಷಣೆ ನಡೆಸಿದ ಸಚಿವ ಕೋಟಾ ಪೊಲೀಸ್ ಇಲಾಖೆ, ಅರಣ್ಯ ಇಲಾಖೆ, ಡಿಎಆರ್, ಎನ್‌ಸಿಸಿ ಸೇರಿ 8 ತಂಡಗಳಿಂದ ಆಕರ್ಷಕ ಪಥಸಂಚಲನ ನೆರವೇರಿತು.ಸಾಮಾಜಿಕ ಅಂತರದೊಂದಿಗೆ ಕಾರ್ಯಕ್ರಮ ಆಯೋಜನೆಯನ್ನು ಮಾಡಲಾಗಿದ್ದು. ಹೆಚ್ಚಿನ ಜನರು ಸೇರದಂತೆ ಪೊಲೀಸ್ ಇಲಾಖೆ ಮುಂಜಾಗ್ರತೆ ವಹಿಸಿದ್ದಾರೆ.

RELATED ARTICLES

Related Articles

TRENDING ARTICLES