Wednesday, January 22, 2025

ಕಾಂಗ್ರೆಸ್ ಪಕ್ಷದ ಶಾಸಕ ತನ್ವೀರ್ ಆಪ್ತ ಅಬ್ದುಲ್‌ ಖಾದರ್ ಶಾಹೀದ್ ಉಚ್ಚಾಟನೆ

ಮೈಸೂರು:ಇಬ್ರಾಹಿಂ ಸ್ವಾಗತಿಸಿದ್ದಕ್ಕೆ ಕಾಂಗ್ರೆಸ್ ‌ಮುಖಂಡ ಅಬ್ದುಲ್ ಖಾದರ್ ಶಾಹೀದ್​ಗೆ ಆರು ವರ್ಷಗಳ ಕಾಲ ಪಕ್ಷದಿಂದ ಉಚ್ಚಾಟನೆ ಮಾಡಲಾಗಿದೆ.

ಉಚ್ಚಾಟಿಸಿ ಆದೇಶ ಹೊರಡಿಸಿದ ನಗರ ಕಾಂಗ್ರೆಸ್ ಅಧ್ಯಕ್ಷ ಆರ್ ಮೂರ್ತಿ.ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಸೂಚನೆ ಮೇರೆಗೆ ಉಚ್ಚಾಟನೆ ಮಾಡಲಾಗಿದ್ದು,ಕಾಂಗ್ರೆಸ್ ನಾಯಕರ ವಿರುದ್ದ ಆರೋಪ ಮತ್ತು ಪಕ್ಷದ ಶಿಸ್ತು ಉಲ್ಲಂಘಸಿದ್ದಾರೆ.ಈ ಹಿಂದೆ ಸಿದ್ದರಾಮಯ್ಯನವರ ವಿರುದ್ದ ಘೋಷಣೆ ಕೂಗಿದರು ಎಂಬ ಕಾರಣಕ್ಕೆ ಅಮಾನತು ಗೊಂಡಿದ್ದ ಶಾಹೀದ್ ಇದೀಗ ಪಕ್ಷದಿಂದ ಶಾಹೀದ್ ಅವರನ್ನು ಉಚ್ಚಾಟನೆ ಮಾಡಿದ್ದಾರೆ.

RELATED ARTICLES

Related Articles

TRENDING ARTICLES