Monday, December 23, 2024

ಜೆಡಿಎಸ್ ನಿಲುವಿನ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ ವೈಎಸ್​ವಿ ದತ್ತಾ 

ಬೆಂಗಳೂರು: ಜಾತ್ಯಾತೀತ ನಿಲುವು ಶಿಥಿಲವಾಗುತ್ತಿದೆ ಯಾವುದೇ ಕಾರಣಕ್ಕೂ ಸಿದ್ಧಾಂತದಲ್ಲಿ ಬದಲಾವಣೆಯಾಗಬಾರದು ಎಂದು ಮಾಜಿ ಸಚಿವ ವೈಎಸ್​ವಿ ದತ್ತಾ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ನಾವು ಯಾಕೆ ಪ್ರಾದೇಶಿಕ ಪಕ್ಷದಲ್ಲಿ ದುಡಿಯುತ್ತಿದ್ದೇವೆ..? ಕಾಂಗ್ರೆಸ್, ಬಿಜೆಪಿ ಎರಡೂ ಪಕ್ಷಗಳನ್ನ ದೂರ ಇಡಬೇಕು. ಆ ಮೂಲಕ ಜಾತ್ಯಾತೀತ ನಿಲುವಿಗೆ ಬದ್ಧವಾಗಿರಬೇಕು.ಇದನ್ನ ಪಕ್ಷದ ವೇದಿಕೆಯಲ್ಲಿ ನಾನು ಚರ್ಚಿಸಿದ್ದೇನೆ.ಜೆಡಿಎಸ್ ಪಕ್ಷಕ್ಕೆ ತನ್ನದೇ ಆದ ಸ್ಪಷ್ಟ ನಿಲುವು ಇರಬೇಕು ಎಂದು ಹೇಳಿದರು.

RELATED ARTICLES

Related Articles

TRENDING ARTICLES