Sunday, December 22, 2024

ರಾಷ್ಟ್ರೀಯ ಪಕ್ಷಗಳ ವಿರುದ್ಧ HDK ಕಿಡಿ

ಬೆಂಗಳೂರು: ರಾಜ್ಯದಲ್ಲಿ ಹಿಜಾಬ್ ಮತ್ತು ಕೇಸರಿ ವಿವಾದ ರಾಜಕೀಯ ಜಟಾಪಟಿಗೆ ಕಾರಣವಾಗಿದೆ. ಕಾಂಗ್ರೆಸ್‌-ಬಿಜೆಪಿ ವಿರುದ್ಧ ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ ಕಿಡಿ ಕಾರಿದ್ದಾರೆ. ಓಟ್ ಬ್ಯಾಂಕ್​ಗಾಗಿ ರಾಷ್ಟ್ರೀಯ ಪಕ್ಷಗಳು ವಿದ್ಯಾರ್ಥಿಗಳನ್ನ ದುರುಪಯೋಗಪಡಿಸಿಕೊಳ್ತಿವೆ.

ರಾಜ್ಯದಲ್ಲಿ ಶಾಂತಿಯನ್ನು ಕದಡಲು ಕಾಂಗ್ರೆಸ್​ ಹಾಗೂ ಬಿಜೆಪಿ ಯತ್ನಿಸುತ್ತಿದೆ. ವಿದ್ಯಾರ್ಥಿಗಳ ಭವಿಷ್ಯವನ್ನು ಹಾಳುಗೆಡಹಿ ರಾಹಕೀಯವಾಗಿ ಬಳಸಿಕೊಳ್ಳಲಾಗುತ್ತಿದೆ ಎಂದು ಹೆಚ್ ಡಿ ಕುಮಾರಸ್ವಾಮಿ ವಾಗ್ದಾಳಿ ನಡೆಸಿದ್ದಾರೆ.

RELATED ARTICLES

Related Articles

TRENDING ARTICLES