Sunday, December 22, 2024

ಏಪ್ರಿಲ್​ 2ಕ್ಕೆ ವಿಕ್ರಾಂತ್​ ರೋಣ ಟೀಸರ್​ ಬಿಡುಗಡೆ

ಬೆಂಗಳೂರು: ಕಿಚ್ಚ ಸುದೀಪ್ ಅವರ ಬಹುನಿರೀಕ್ಷಿತ ವಿಕ್ರಾಂತ್​ ರೋಣ ಸಿನಿಮಾದ ಟೀಸರ್​ ಏಪ್ರಿಲ್​ 2ರಂದು ಬಿಡುಗಡೆ ಆಗಲಿದೆ ಎಂದು ಚಿತ್ರದ ನಿರ್ದೇಶಕ ಅನೂಪ್​ ಭಂಡಾರಿ ಅವರು ಟ್ವಿಟ್​ ಮಾಡಿದ್ದಾರೆ.

ಇಂದು ತಮ್ಮ ಅಧಿಕೃತ ಟ್ವಿಟರ್​ ಖಾತೆಯಲ್ಲಿ ಮಾಹಿತಿ ನೀಡಿರುವ ಅವರು, ಏ. 2ರಂದು ದೆವ್ವದ ಎಂಟ್ರಿ ಘೋಷಣೆ ಎಂದು ಅನೂಪ್​ ಭಂಡಾರಿ ಅವರು ಬರೆದುಕೊಂಡಿದ್ದಾರೆ.

ಇನ್ನು ಈ ಚಿತ್ರವನ್ನು ಕಿಚ್ಚ ಕ್ರಿಯೇಷನ್​ ಬ್ಯಾನರ್​ನಲ್ಲಿ ನಿರ್ಮಾಣ ಮಾಡಲಾಗಿದ್ದು, ಶಾಲಿನಿ ಮತ್ತು ಜಾಕ್​ ಮಂಜುನಾಥ್​ ಅವರು ಬಂಡವಾಳ ಹೂಡಿಕೆ ಮಾಡಿದ್ದಾರೆ.

RELATED ARTICLES

Related Articles

TRENDING ARTICLES