Thursday, December 26, 2024

ರಾಜ್ಯದಲ್ಲಿ ಇನ್ನು 5 ದಿನ ಮಳೆ : ಹವಮಾನ ಇಲಾಖೆ ಮುನ್ಸೂಚನೆ

ಬಂಗಾಳ ಕೊಲ್ಲಿಯಲ್ಲಿ ಮೇಲ್ಮೈ ಸುಳಿಗಾಳಿ ಹಿನ್ನೆಲೆ  ರಾಜ್ಯದಲ್ಲಿ ಇನ್ನು 5 ದಿನ ಮಳೆಯಾಗುವ ಸಾಧ್ಯತೆ ಇದೆ.

ಇಂದು ನಗರದಲ್ಲಿ ಗುಡುಗು – ಮಿಂಚು ಸಹಿತ ಭಾರಿ ಮಳೆಯಾಗಲಿದೆ.ಇನ್ನು ದಕ್ಷಿಣ ಒಳನಾಡಿನಲ್ಲಿ ಇಂದು  ಕೆಲವೆಡೆ ಮಳೆಯಾಗುವ ಸಾಧ್ಯತೆ ಇದೆ. ಹಾಗೆನೇ ಇಂದು ಸಂಜೆಯಿಂದಲೇ ಮೋಡ ಕವಿದ ವಾತಾವರಣವಿರಲಿದ್ದು, ಗಾಳಿ ವೇಗವಾಗಿ ಬೀಸುವ ಸಾಧ್ಯಾತೆ ಇದೆ. ಇನ್ನು ದಕ್ಷಿಣ ಒಳನಾಡಿನಲ್ಲಿ ಇಂದು  ಕೆಲವೆಡೆ ಗುಡುಗು ಮಿಂಚಿನ ಮಳೆಯಾಗಲಿದೆ.

ಅದುವಲ್ಲದೇ, ಕರಾವಳಿಯಲ್ಲಿ ಇಂದಿನಿಂದ ಮೂರು ದಿನ‌ಮಳೆಯಾಗಲಿದ್ದು ಗುಡಗು ಸಹಿತ ಮಳೆಯಾಗುವ ಮೂನ್ಸುಚನೆ ನೀಡಲಾಗಿದೆ. ಉತ್ತರ ಒಳನಾಡಿನಲ್ಲೊ ಒಂದೆರೆಡು ಕಡೆ ಮಳೆಯಾಗಲಿದೆ ಎಂದು ಹವಮಾನ ಇಲಾಖೆ ತಜ್ಞ ಪ್ರಸಾದ್​ ಹೇಳಿಕೆ ನೀಡಿದ್ದಾರೆ.

RELATED ARTICLES

Related Articles

TRENDING ARTICLES