Monday, December 23, 2024

ಲಖನೌಗೆ ಇಂದು ಕೆಕೆಆರ್​ ಮುಖಾಮುಖಿ

IPL 2022ರಲ್ಲಿಂದು ಎರಡು ತಂಡಗಳ ನಡುವೆ ಹೈವೋಲ್ಟೇಜ್ ಪಂದ್ಯ ನಡೆಯಲಿದೆ.

ಮೊದಲಿಗೆ ರಾಜಸ್ಥಾನ ರಾಯಲ್ಸ್ ಹಾಗೂ ಪಂಜಾಬ್ ಕಿಂಗ್ಸ್‌ ತಂಡಗಳು ಮುಖಾಮುಖಿಯಾಗುತ್ತಿದ್ದು, ಸಂಜೆಯ ಮ್ಯಾಚ್​​ನಲ್ಲಿ ಲಖನೌ ಸೂಪರ್‌ ಜೈಂಟ್ಸ್‌ & ಕೋಲ್ಕತಾ ನೈಟ್‌ ರೈಡರ್ಸ್‌ ತಂಡಗಳು ಕಾದಾಟ ನಡೆಸಲಿವೆ.

ಒಂದೆಡೆ ಕೆ.ಎಲ್.ರಾಹುಲ್ ನೇತೃತ್ವದ ಲಖನೌ ಸೂಪರ್ ಜೈಂಟ್ಸ್‌ ತಂಡವು ಪ್ಲೇ ಆಫ್‌ಗೆ ಮತ್ತಷ್ಟು ಹತ್ತಿರವಾಗಲು ಎದುರು ನೋಡುತ್ತಿದ್ರೆ, ಇತ್ತ ಕೋಲ್ಕತಾ ನೈಟ್ ರೈಡರ್ಸ್ ತಂಡವು ಮಾಡು ಇಲ್ಲವೇ ಮಡಿ ಪಂದ್ಯಕ್ಕೆ ಸಜ್ಜಾಗಿದೆ. ಈ ಹೈವೋಲ್ಟೇಜ್ ಪಂದ್ಯವನ್ನು ಕಣ್ತುಂಬಿಕೊಳ್ಳಲು ಕ್ರಿಕೆಟ್ ಅಭಿಮಾನಿಗಳು ತುದಿಗಾಲಿನಲ್ಲಿ ನಿಂತಿದ್ದಾರೆ. ಪ್ಲೇ ಆಫ್‌ ಪ್ರವೇಶಿಸುವ ದೃಷ್ಟಿಯಲ್ಲಿ ಈ ಪಂದ್ಯವು ಸಾಕಷ್ಟು ಮಹತ್ವದಾಗಿದೆ.

RELATED ARTICLES

Related Articles

TRENDING ARTICLES