Monday, December 23, 2024

ತಮಟೆ ಏಟಿಗೆ ಕುಣಿದು ಕುಪ್ಪಳಿಸಿದ ಶಾಸಕ ಜಿಟಿಡಿ‌

ಮೈಸೂರು: ಶ್ರೀ ಲಕ್ಷ್ಮೀದೇವಿ ದೇವಾಲಯ ಉದ್ಘಾಟನೆ ಕಾರ್ಯಕ್ರಮದಲ್ಲಿ ಶಾಸಕ ಜಿಟಿಡಿ‌ ಸಕ್ಕತ್ ಸ್ಟೆಪ್ ಹಾಕಿ ಕುಣಿದು ಕುಪ್ಪಳಿಸಿದ್ದಾರೆ.

ಮೈಸೂರು ತಾಲೂಕು ಇಲವಾಲ ಹೋಬಳಿಯ ಹೊಸಕಾಮನಕೊಪ್ಪಲು ಗ್ರಾಮದಲ್ಲಿರುವ ಈ ದೇವಾಲಯ, ದೇವಾಲಯ ಉದ್ಘಾಟನೆಗೆ ಆಗಮಿಸಿದ ಶಾಸಕರಿಗೆ ಗ್ರಾಮಸ್ಥರು ಅದ್ದೂರಿ ಸ್ವಾಗತ ಕೋರಿದ್ದಾರೆ. ಇದೇವೇಳೆ ತಮಟೆ ಏಟಿಗೆ ಕುಣಿದು ಕುಪ್ಪಳಿಸಿದ ಶಾಸಕ ಜಿ.ಟಿ.ದೇವೇಗೌಡ ಬಳಿಕ ದೇವಾಲಯ ಪೂಜೆ, ಹೋಮ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದಾರೆ.

RELATED ARTICLES

Related Articles

TRENDING ARTICLES