Monday, December 23, 2024

ಪದವೀಧರ ಶಿಕ್ಷಕರ ನೇಮಕಾತಿ ಪರೀಕ್ಷೆಗೆ ಮಳೆರಾಯನ ಅಡ್ಡಿ

ಬೆಂಗಳೂರು: ರಾಜ್ಯದ ಹಲವು ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಣೆ ಹಿನ್ನೆಲೆಯಲ್ಲಿ ಸ್ಪರ್ಧಾತ್ಮಕ ಪರೀಕ್ಷೆ ಮುಂದೂಡುವಂತೆ ಅಭ್ಯರ್ಥಿಗಳ ಒತ್ತಾಯ ಮಾಡಿದ್ದಾರೆ.

ಇಂದು ಪವರ್ ಟಿವಿ ಬಳಿ ಅಳಲು ತೋಡಿಕೊಂಡ ಅಭ್ಯರ್ಥಿಗಳು ಎಕ್ಸಾಂ ಸೆಂಟರ್ ಗಳಿಗೆ ತೆರಳಯವುದು ತುಂಬಾ ಕಷ್ಟ. ಕೆಲವು ಜಿಲ್ಲೆಗಳಲ್ಲಿ ರಸ್ತೆ, ಸೇತುವೆಗಳ ಸಂಪರ್ಕ ಕಡಿತ ಹಿನ್ನೆಲೆಯಲ್ಲಿ ಅಭ್ಯರ್ಥಿಗಳಿಗೆ ಬೇರೆ ಬೇರೆ ಜಿಲ್ಲೆಗಳ ಪರೀಕ್ಷಾ ಕೇಂದ್ರಗಳಿಗೆ ತೆರಳಲು ಆಗ್ತಿಲ್ಲ ಅಂತಾ ಅಭ್ಯರ್ಥಿಗಳು ಅಳಲು ತೋಡಿಕೊಂಡಿದ್ದಾರೆ.

ಅದುವಲ್ಲದೇ, ನಾಳೆ ಮತ್ತು ನಾಡಿದ್ದು ರಾಜ್ಯಾದ್ಯಂತ ನಡೆಯಲಿರುವ ಪರೀಕ್ಷೆಗಳು 15 ಸಾವಿರ ಪದವೀಧರ ಶಿಕ್ಷಕರ ನೇಮಕ್ಕೆ ಪರೀಕ್ಷೆ ನಿಗದಿ ಮಾಡಿರೋ ಕೆಇಎ ಒಂದು ವಾರ ಸ್ಪರ್ಧಾತ್ಮಕ ಪರೀಕ್ಷೆ ಮುಂದೂಡುವಂತೆ ಆಗ್ರಹಿಸಿದ್ದಾರೆ.

RELATED ARTICLES

Related Articles

TRENDING ARTICLES