Monday, December 23, 2024

ಹೆಚ್​ಡಿಕೆ ಸಿಎಂ ಆಗೋದನ್ನ ತಡೆಯೋಕೆ ಸಾಧ್ಯವಿಲ್ಲ : ಸಿಎಂ ಇಬ್ರಾಹಿಂ

ಮೈಸೂರು: 2022 ರ ವಿಧಾನಸಭಾ ಚುನಾವಣೆಯಲ್ಲಿ ಜೆಡಿಎಸ್ ಪಕ್ಷ ಸ್ವತಂತ್ರವಾಗಿ ಅಧಿಕಾರಕ್ಕೆ ಬರಲಿದೆ. ಹೆಚ್ ಡಿ ಕುಮಾರಸ್ವಾಮಿ ಸಿ.ಎಂ ಆಗೋದನ್ನ ಯಾರಿಂದಲೂ ತಡೆಯಲು ಸಾಧ್ಯವಿಲ್ಲ ಎಂದು ಜೆಡಿಎಸ್​​​​​​​ ರಾಜ್ಯಾಧ್ಯಕ್ಷ ಸಿಎಂ ಇಬ್ರಾಹಿಂ ಹೇಳಿದ್ದಾರೆ.

ಮೈಸೂರಿನಲ್ಲಿ ಮಾತನಾಡಿದ ಅವರು ಮಂಗಳಮುಖಿಯರಿಗೆ ಯಾವುದೇ ಅವಮಾನ ಮಾಡಿಲ್ಲ.ಅವರ ಅಭಿವೃದ್ಧಿಗೆ ನಾನು ಶ್ರಮಿಸಿದ್ದೇನೆ. ನನ್ನ ಹೇಳಿಕೆಯಿಂದ ಅವ್ರೀಗೆ ನೊವಾಗಿದ್ರೆ ನಾನು ಕೈ ಮುಗಿದು ಕ್ಷಮೆಯಾಚಿಸುತ್ತೆ‌‌ನೆ ಎಂದು ರಾಜ್ಯ ಸರ್ಕಾರ ಮಂಳಮುಖಿ ಸರ್ಕಾರ ಎಂದು ಹೇಳಿದ್ದ ಇಬ್ರಾಹಿಂ ಮಂಗಳಮುಖಿಯರೊಂದಿಗೆ ಕ್ಷಮೆಯಾಚಿಸಿದ್ದಾರೆ.

RELATED ARTICLES

Related Articles

TRENDING ARTICLES