Monday, December 23, 2024

ಸಿದ್ದರಾಮಯ್ಯ ಅಂದ್ರೆ ನೂರಲ್ಲ ಸಾವಿರ ಜಿಹಾದಿ ಟೆರರಿಸ್ಟ್​​ಗೆ ಸಮ : ಬಿಜೆಪಿ ಕಾರ್ಯಕರ್ತೆ

ವಿಜಯಪುರ : RSS ವಿರುದ್ದ ಮಾಜಿ ಸಿಎಂ ಸಿದ್ದರಾಮಯ್ಯ ಟ್ವೀಟ್ ವಾರ್ ವಿಚಾರವಾಗಿ ಬಿಜೆಪಿ ಕಾರ್ಯಕರ್ತೆ ಹಾಗೂ ಹಿಂದೂಪರ ಸಂಘಟನೆ ಮುಖಂಡೆ ರೀಲ್ಸ್ ಮಾಡೋ ಮೂಲಕ ಸಿದ್ದರಾಮಯ್ಯ ಅವರ ಕಾಲೆಳೆದಿದ್ದಾರೆ.

ಮಂಚಾಲೇಶ್ವರಿ ತೊಣಶ್ಯಾಳ ರೀಲ್ಸ್​ ಮೂಲಕ ಸಿದ್ದರಾಮಯ್ಯಗೆ ಟಾಂಗ್ ಕೊಟ್ಟಿದ್ದು, ಸಿದ್ದರಾಮಯ್ಯ ಅಂದರೆ ಯಾರು ಎಂದು ಪ್ರಶ್ನೆಗೆ ಉತ್ತರಿಸಿದ ಅವರು, ಸಿದ್ದರಾಮಯ್ಯ ಅಂದರೆ ನೂರಲ್ಲ ಸಾವಿರ ಜಿಹಾದಿ ಟೆರರಿಸ್ಟ್​​ಗಳಿಗೆ ಸಮ ಒಬ್ಬ ಸಿದ್ದರಾಮಯ್ಯ ಎಂದು ರೀಲ್ಸ್ ಮಾಡಿದ್ದಾರೆ.

ಈ ಕುರಿತು ಸೋಶಿಯಲ್ ಮೀಡಿಯಾದಲ್ಲಿ ಪರ ವಿರೋಧಕ್ಕೆ ರೀಲ್ಸ್ ಕಾರಣವಾಗಿದ್ದು, ಮಂಚಾಲೇಶ್ವರಿ ವಿರುದ್ಧ ಸಿದ್ದರಾಮಯ್ಯ ಅಭಿಮಾನಿಗಳು ಆಕ್ರೋಶಗೊಂಡಿದ್ದಾರೆ.

RELATED ARTICLES

Related Articles

TRENDING ARTICLES