Monday, December 23, 2024

ನಿರ್ಮಲಾ ಸೀತಾರಾಮನ್, ನಟ ಜಗ್ಗೇಶ್​ಗೆ ಬಿಜೆಪಿ ಟಿಕೆಟ್​

ಬೆಂಗಳೂರು: ರಾಜ್ಯಸಭೆ ಚುನಾವಣೆ ನಾಮಪತ್ರ ಸಲ್ಲಿಕೆಗೆ ಇನ್ನೂ ಮೂರು ದಿನ ಬಾಕಿ ಇರುವಂತೆ ಭಾರತೀಯ ಜನತಾ ಪಕ್ಷವು ತನ್ನ ಅಭ್ಯರ್ಥಿಗಳ ಪಟ್ಟಿಯನ್ನು ಭಾನುವಾರ ಬಿಡುಗಡೆಗೊಳಿಸಿದೆ. ಕರ್ನಾಟಕವೂ ಸೇರಿದಂತೆ 15 ರಾಜ್ಯಗಳಲ್ಲಿನ 57 ರಾಜ್ಯಸಭಾ ಸ್ಧಾನಗಳಿಗೆ ಜೂನ್​ 10ರಂದು ಚುನಾವಣೆ ನಡೆಯಲಿದೆ.

ಅದಲ್ಲದೇ ಕರ್ನಾಟಕದಿಂದ ರಾಜ್ಯಸಭೆ ಚುನಾವಣೆಗೆ ಯಾರಿಗೆ ಟಿಕೆಟ್​ ನೀಡಲಾಗುತ್ತದೆ ಎನ್ನುವ ಕುತೂಹಲಕ್ಕೆ ತೆರೆ ಬಿದ್ದಿದೆ. ಕನ್ನಡದ ಖ್ಯಾತ ನಟ ನವರಸ ನಾಯಕ ಜಗ್ಗೇಶ್​ ಹಾಗೂ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್​ ಅವರಿಗೆ ಬಿಜೆಪಿ ಟಿಕೆಟ್​ ಘೋಷಿಸಿದೆ.

 

RELATED ARTICLES

Related Articles

TRENDING ARTICLES