Wednesday, January 22, 2025

ರಾಜ್ಯಸಭೆ ಚುನಾವಣೆಗೆ ನಾಮಪತ್ರ ಸಲ್ಲಿಸಿದ ಸಚಿವೆ ನಿರ್ಮಲಾ‌ ಸೀತಾರಾಮನ್

ಬೆಂಗಳೂರು: ರಾಜ್ಯಸಭೆ ಚುನಾವಣೆಗೆ ಅಭ್ಯರ್ಥಿಯಾಗಿ ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ಚುನಾವಣಾಧಿಕಾರಿ ಎಂ.ಕೆ.ವಿಶಾಲಾಕ್ಷಿ ಅವರಿಗೆ ತಮ್ಮ ನಾಮಪತ್ರ ಸಲ್ಲಿಸಿದರು.

ಈ ಸಂದರ್ಭದಲ್ಲಿ ಸಿಎಂ ಬೊಮ್ಮಾಯಿ, ಮಾಜಿ ಸಿಎಂ ಬಿಎಸ್‌ವೈ, ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್, ಸಚಿವರಾದ ಮಾಧುಸ್ವಾಮಿ, ಆರ್.ಅಶೋಕ್, ಮುನಿರತ್ನ, ವಿ.ಸೋಮಣ್ಣ ಸೇರಿದಂತೆ ಪ್ರಮುಖರು ಉಪಸ್ಥಿತರಿದ್ದರು.

RELATED ARTICLES

Related Articles

TRENDING ARTICLES