Monday, December 23, 2024

ಇತಿಹಾಸವನ್ನು ಇತಿಹಾಸವಾಗಿಯೇ ಬೋಧಿಸಿ : ಯದುವೀರ್​​

ಮೈಸೂರು: ಪಠ್ಯ ಪುಸ್ತಕ ಪರಿಷ್ಕರಣೆ ವಿವಾದಕ್ಕೆ ಸಂಬಂಧಿಸಿದಂತೆ ರಾಜವಂಶಸ್ಥ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್ ಪ್ರತಿಕ್ರಿಯಿಸಿದ್ದಾರೆ.

ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಲೆಫ್ಟು ಬೇಡ, ರೈಟೂ ಬೇಡ. ಇತಿಹಾಸವನ್ನು ಇತಿಹಾಸವಾಗಿಯೇ ಬೋಧಿಸಿ ಎಂದರು.

ಇನ್ನು ಮಕ್ಕಳಿಗೆ ಸರಿಯಾದ ಇತಿಹಾಸ ಹೇಳಿಕೊಡಬೇಕು. ಯಾವುದೇ ಕಾರಣಕ್ಕೂ ಇತಿಹಾಸವನ್ನು ತಿದ್ದಬಾರದು.ಅಷ್ಟೆಅಲ್ಲದೇ ಪ್ರಸ್ತುತ ಕಾಲಕ್ಕೆ ಅನುಗುಣವಾಗಿ ಮಕ್ಕಳಿಗೆ ಪಠ್ಯವನ್ನು ಅಳವಡಿಸಬೇಕು ಎಂದು ಹೇಳಿದರು.

RELATED ARTICLES

Related Articles

TRENDING ARTICLES