Monday, December 23, 2024

ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿ ಆಗೋದು ಖಚಿತ : ಶಾಸಕ ರಂಗನಾಥ್

ತುಮಕೂರು: ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿ ಆಗೋದು ಖಚಿತ ಎಂದು ಡಿ.ಕೆ.ಶಿವಕುಮಾರ್ ಸಂಬಂಧಿಯಾಗಿರೋ ಶಾಸಕ ರಂಗನಾಥ್ ಹೇಳಿದ್ದಾರೆ.

ಕಣಿಕಲ್​ ಕ್ಷೇತ್ರದ ಹಳ್ಳಿಯೊಂದರಲ್ಲಿ ಸಮಸ್ಯೆ ಇದೆ ಎಂದು ಹೇಳಿಕೊಂಡ ಮತದಾರರಿಗೆ ಸಮಸ್ಯೆ ಬಗೆಹರಿಸುತ್ತೇನೆ ಎಂದ ಶಾಸಕ ಆದರೆ ನಿಮಗೆ ಒಂದು ಸಮಾಲು ಬರುತ್ತದೆ. ನೀವೆಲ್ಲರೂ ಡಿಕೆ ಶಿವಕುಮಾರ್​ ಮುಖ್ಯಮಂತ್ರಿ ಆಗುವಂತೆ ಕಾಂಗ್ರೇಸ್​ಗೆ ಮತ ಹಾಕಬೇಕು. ಎಲ್ಲರನ್ನೂ ವಿಶ್ವಾಸಕ್ಕೆ ತಗೊಂಡು ಕಾಂಗ್ರೆಸ್​ಗೆ ಸಪೋರ್ಟ್ ಮಾಡಿ ಡಿ.ಕೆಶಿ ಮುಖ್ಯಮಂತ್ರಿ ಆದ ನಂತರ ಕ್ಷೇತ್ರದ ಅಭಿವೃದ್ಧಿ ಖಂಡಿತ ಆಗುತ್ತದೆ ಎಂದು ಮತದಾರರಲ್ಲಿ ಶಾಸಕ ರಂಗನಾಥ್ ಹೇಳಿದ ವಿಡಿಯೋ ವೈರಲ್ ಆಗುತ್ತಿದೆ.

 

RELATED ARTICLES

Related Articles

TRENDING ARTICLES