Thursday, January 23, 2025

ಕೇಂದ್ರ ಸರ್ಕಾರದ ವಿರುದ್ಧ ಕೆರಳಿದ ಕಾಂಗ್ರೆಸ್

ನವದೆಹಲಿ : ಸತತ ಎರಡನೇ ದಿನವೂ ED ರಾಹುಲ್ ಗಾಂಧಿ ವಿಚಾರಣೆ ನಡೆಸಿದೆ.. ನ್ಯಾಷನಲ್ ಹೆರಾಲ್ಡ್ ಕೇಸ್​ಗೆ​ ಸಂಬಂಧಿಸಿ ವಿಚಾರಣೆ ನಡೆಸಿದ್ದು, ಕಾಂಗ್ರೆಸ್ ಕಾರ್ಯಕರ್ತರ ಆಕ್ರೋಶ ಹೊರ ಹಾಕಿ ದೆಹಲಿಯಲ್ಲಿ ಬೃಹತ್ ಪ್ರತಿಭಟನೆ ನಡೆಸಿದ್ದಾರೆ.

ಈ ಕುರಿತು ಮಾತನಾಡಿದ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೆವಾಲಾ, ಮೋದಿ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ರು..ರಸ್ತೆಯಲ್ಲಿ ಕುಳಿತು ಪ್ರತಿಭಟನೆ ನಡೆಸುತ್ತಿದ್ದ ಲೋಕಸಭೆ ಪ್ರತಿಪಕ್ಷ ನಾಯಕ ಅಧೀರ್ ರಂಜನ್ ಚೌಧರಿ ಮತ್ತು ಕಾಂಗ್ರೆಸ್ ಸಂಸದ ಡಿ.ಕೆ.ಸುರೇಶ್​ & ಯುವ ಕಾಂಗ್ರೆಸ್​ ರಾಷ್ಟ್ರಾಧ್ಯಕ್ಷ ಶ್ರೀನಿವಾಸ್​​ನನ್ನು ಮುಲಾಜಿಲ್ಲದೆ ಎಳೆದಾಡಿ ಪೊಲೀಸರು ವಶಕ್ಕೆ ಪಡೆದಿದ್ದಾರೆ.

RELATED ARTICLES

Related Articles

TRENDING ARTICLES