Monday, December 23, 2024

ನಾಳೆ ದ್ವಿತೀಯ ಪಿಯುಸಿ ಫಲಿತಾಂಶ

ಬೆಂಗಳೂರು : ನಾಳೆ ದ್ವಿತೀಯ ಪಿಯು ಫಲಿತಾಂಶ ಪ್ರಕಟವಾಗಲಿದೆ ಎಂದು ಕರ್ನಾಟಕ ಪಿಯು ಬೋರ್ಡ್​​​ ತಿಳಿಸಿದೆ.

ನಾಳೆ 11 ಗಂಟೆಗೆ ಪಿಯುಸಿ ಫಲಿತಾಂಶ ಪ್ರಕಟವಾಗಲಿದೆ. ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಇಲಾಖೆ ಸಚಿವ ಬಿ.ಸಿ ನಾಗೇಶ್​ ಅವರು ಬೆಂಗಳೂರಿನ ಪಿಯು ಬೋರ್ಡ್​​ನಲ್ಲಿ ನಾಳೆ ಸುದ್ದಿಗೋಷ್ಟಿ ನಡೆಸಿ ಫಲಿತಾಂಶ ಪ್ರಕಟಿಸಲಿದ್ದಾರೆ.

ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶವನ್ನು ನಾಳೆ (ಜೂನ್.18) ಪ್ರಕಟಿಸಲಾಗುತ್ತದೆ ಎಂದು ಟ್ವೀಟ್​​ ಮಾಡುವ ಮೂಲಕ ವಿದ್ಯಾರ್ಥಿಗಳಿಗೆ ಸಚಿವರು ಶುಭಾಶಯಗಳು ತಿಳಿಸಿದ್ದಾರೆ.

RELATED ARTICLES

Related Articles

TRENDING ARTICLES