Wednesday, January 22, 2025

ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ

ಬೆಂಗಳೂರು: ಕರ್ನಾಟಕ 2nd PUC ಪರೀಕ್ಷೆ ಫಲಿತಾಂಶ ಈಗಾಗಲೇ ಪ್ರಕಟಗೊಂಡಿದೆ. ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಇಲಾಖೆ ಸಚಿವ ಬಿ.ಸಿ ನಾಗೇಶ್​ ಅವರು ಬೆಂಗಳೂರಿನ ಪಿಯು ಬೋರ್ಡ್​ನಲ್ಲಿ ಇಂದು ಸುದ್ದಿಗೋಷ್ಠಿ ನಡೆಸಿ ಫಲಿತಾಂಶ ಪ್ರಕಟಿಸಿದರು.

ವಿದ್ಯಾರ್ಥಿಗಳು ಪದವಿ ಪೂರ್ವ ಶಿಕ್ಷಣ ಇಲಾಖೆಯ ಅಧಿಕೃತ ವೆಬ್​ಸೈಟ್​ www.karresult.nic.in ಭೇಟಿ ನೀಡಿ ಫಲಿತಾಂಶ ಪಡೆಯಬಹುದಾಗಿದೆ. ಏಪ್ರೀಲ್​23 ರಿಂದ ಮೇ 18ರ ವರೆಗೆ ದ್ವಿತೀಯ ಪಿಯು ಪರೀಕ್ಷೆ ನಡೆದಿತ್ತು. ಒಟ್ಟು, 1076 ಕೇಂದ್ರಗಳಲ್ಲಿ ಪಿಯು ಪರೀಕ್ಷೆ ನಡೆದಿತ್ತು.

RELATED ARTICLES

Related Articles

TRENDING ARTICLES