Monday, December 23, 2024

ರಾಜ್ಯ ಪ್ರವಾಸದ ಬಗ್ಗೆ ಕನ್ನಡದಲ್ಲಿ ಟ್ವೀಟ್​ ಮಾಡಿದ ಮೋದಿ

ಬೆಂಗಳೂರು : ಜೂನ್​ 20ರಂದು ಕರ್ನಾಟಕಕ್ಕೆ ಎರಡು ದಿನ ಪ್ರವಾಸ ಕೈಗೊಂಡಿರುವ ಪ್ರಧಾನಿ ನರೇಂದ್ರ ಮೋದಿ ರಾಜ್ಯಕ್ಕೆ ಆಗಮಿಸುವ ಮೊದಲೇ ಕನ್ನಡದಲ್ಲಿ ಟ್ವೀಟ್​ ಮಾಡಿ ಗಮನ ಸೆಳೆದಿದ್ದಾರೆ.

ಕರ್ನಾಟಕ ರಾಜ್ಯಕ್ಕೆ ಹೋಗುತ್ತಿರುವೆ. ಅಲ್ಲಿ ಬೆಂಗಳೂರು ಮತ್ತು ಮೈಸೂರಿನ ಕಾರ್ಯಕ್ರಮಗಳಲ್ಲಿ ಭಾಗವಹಿಸುವೆ. ಮೊದಲ ಕಾರ್ಯಕ್ರಮ ಬೆಂಗಲೂರಿನ ಐಐಎಸ್​ಸಿ ಅಲ್ಲಿ ಮಿದುಳು ಸಂಶೋಧನಾ ಕೇಂದ್ರ ಉದ್ಪಾಟಿಸಲಾಗುವುದು. ಬಾಗ್ಚಿ- ಪಾರ್ಥಸಾರಥಿ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಗಾಗಿ ಶಿಲಾನ್ಯಾಸ ನೆರವೇರಿಸಲಾಗುವುದು ಎಂದು ಪ್ರಧಾನಿ ಮೋದಿ ತಮ್ಮ ಮೊದಲ ಟ್ವೀಟ್​ ಸಂದೇಶದಲ್ಲಿ ಬರೆದುಕೊಂಡಿದ್ದಾರೆ.

RELATED ARTICLES

Related Articles

TRENDING ARTICLES