Monday, December 23, 2024

ಪ್ರಧಾನಿ ನರೇಂದ್ರ ಮೋದಿಗೆ ಕ್ಲೀನ್​ ಚಿಟ್

ಗುಜರಾತ್​ : 2002ರ ಗುಜರಾತ್ ಗಲಭೆ ಪ್ರಕರಣದಲ್ಲಿ ಅಂದಿನ ಮುಖ್ಯಮಂತ್ರಿಯಾಗಿದ್ದ ಪ್ರಧಾನ ಮಂತ್ರಿ ನರೇಂದ್ರ ಮೋದಿಗೆ ಕ್ಲೀನ್ ಚಿಟ್ ಸಿಕ್ಕಿದೆ.

ಮಾಜಿ ಕಾಂಗ್ರೆಸ್ ಸಂಸದ ಎಹ್ಸಾನ್ ಜಾಫ್ರಿ ಅವರ ವಿಧವೆ ಪತ್ನಿ ಜಾಕಿಯಾ ಜಾಫ್ರಿ ಅವರು ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ಇಂದು ವಜಾ ಮಾಡಿದೆ. ಪ್ರಕರಣದಲ್ಲಿ ಪಿಎಂ ಮೋದಿ ಸೇರಿದಂತೆ ಹಲವರಿಗೆ ವಿಶೇಷ ತನಿಖಾ ತಂಡ ಈ ಹಿಂದೆ ಕ್ಲೀನ್ ಚಿಟ್ ನೀಡಿತ್ತು. ಅದನ್ನು ಪ್ರಶ್ನಿಸಿ ಜಾಕಿಯಾ ಜಾಫ್ರಿ ಸುಪ್ರೀಂ ಕೋರ್ಟ್ ಗೆ ಮೇಲ್ಮನವಿ ಸಲ್ಲಿಸಿದ್ದರು. ಆದರೆ ಅಲ್ಲಿ ಕೂಡ ಅಪಜಯವಾಗಿದೆ. ಈ ಮೂಲಕ ಪ್ರಧಾನಿ ಮೋದಿಗೆ ಸರ್ವೋಚ್ಛ ನ್ಯಾಯಾಲಯದಲ್ಲಿ ಕೂಡ ಗೆಲುವು ಸಿಕ್ಕಂತಾಗಿದೆ.

RELATED ARTICLES

Related Articles

TRENDING ARTICLES