Friday, January 3, 2025

ಬೆಂಗಳೂರಿನ ಡಿ.ಜೆ.ಹಳ್ಳಿ ದರ್ಗಾದಲ್ಲಿ ಬೆಂಕಿ ಅವಘಡ..!

ಬೆಂಗಳೂರು: ಸಿಲಿಕಾನ್​ ಸಿಟಿಯ ಡಿ.ಜೆ.ಹಳ್ಳಿ ದರ್ಗಾದಲ್ಲಿ ಬೆಂಕಿ ಅವಘಡ ಸಂಭವಿಸಿದ್ದು, ಅದೃಷ್ಟವಶಾತ್​ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ.

ನಗರದ ಡಿ.ಜೆ.ಹಳ್ಳಿ ದರ್ಗಾದಲ್ಲಿ ಆಕಸ್ಮಿಕವಾಗಿ ದರ್ಗಾದಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಈ ಪರಿಣಾಮ ದರ್ಗಾದಲ್ಲಿದ್ದ ಪೂಜೆ ಸಾಮಾಗ್ರಿಗಳಿಗೆ ಬೆಂಕಿ ಹತ್ತಿಕೊಂಡಿದ್ದು, ಅದೃಷ್ಟವಶಾತ್​ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ.

ಬ್ರೆಜರ್​ ಟೌನ್​ ಬಳಿಯ ಟ್ಯಾನಿ ರಸ್ತೆಯಲ್ಲಿರುವ ಮಸ್ತಾನಿ ದರ್ಗಾ ಕಟ್ಟಡದಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಶಾರ್ಟ್ ಸರ್ಕ್ಯೂಟ್​ನಿಂದ ಬೆಂಕಿ ಹೊತ್ತಿಕೊಂಡಿರೋ ಶಂಕೆ ವ್ಯಕ್ತವಾಗಿದೆ.

RELATED ARTICLES

Related Articles

TRENDING ARTICLES