Friday, January 10, 2025

ಮಂಡ್ಯದಲ್ಲಿ ಮತ್ತೊಂದು‌ ಮರ್ಡರ್

ಮಂಡ್ಯ: ಸಕ್ಕರೆನಾಡು ಮಂಡ್ಯದಲ್ಲಿ ಮತ್ತೊಂದು‌ ಮರ್ಡರ್. ದುಷ್ಕರ್ಮಿಗಳ ತಂಡವೊಂದು ಯುವಕನ್ನು ಕೊಚ್ಚಿ ಕೊಂದಿರುವ ಘಟನೆ ಶ್ರೀರಂಗಪಟ್ಟಣ ತಾಲೂಕಿನ ಹುಲಿಕೆರೆ -ಮಜ್ಜಿಗೆಪುರದ ಬಳಿಯಲ್ಲಿ ನಡೆದಿದೆ.

ಕೆ.ಆರ್.ಎಸ್ ನ ತಲಕಾಡು ಫೈಲ್​​ನ ಸುಂದರ್ ರಾಜ್(32)ಕೊಲೆಯಾದ ದುರ್ದೈವಿ. ಯುವಕನನ್ನು‌ ಕೊಲೆಗೈದು  ದುಷ್ಕರ್ಮಿಗಳು ಪರಾರಿಯಾಗಿದ್ದಾರೆ. ಕೊಲೆಗೆ ನಿಖರವಾದ ಮಾಹಿತಿ ತಿಳಿದು ಬಂದಿಲ್ಲ.

ಸದ್ಯ ಸ್ಥಳಕ್ಕೆ ಕೆ.ಆರ್.ಎಸ್.ಪೊಲೀಸರ ಭೇಟಿ ನೀಡಿ, ಪರಿಶೀಲನೆ ನಡೆಸಲಾಗಿದೆ. ಹಾಗೂ ಕೆ.ಆರ್.ಎಸ್.ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ

RELATED ARTICLES

Related Articles

TRENDING ARTICLES