Thursday, January 23, 2025

ಸರಳವಾಸ್ತು ಚಂದ್ರಶೇಖರ್​ ಗುರೂಜಿ ಬರ್ಬರ ಹತ್ಯೆ

ಹುಬ್ಬಳ್ಳಿ : ಸರಳವಾಸ್ತು ಚಂದ್ರಶೇಖರ್​ ಗುರೂಜಿ ಹುಬ್ಬಳ್ಳಿಯ ಪ್ರೆಸಿಡೆಂಟ್​ ಹೋಟೇಲ್​ನಲ್ಲಿ ಕೊಲೆಯಾಗಿದ್ದಾರೆ.

ಹುಬ್ಬಳ್ಳಿ ನಗರದ ಪ್ರೆಸಿಡೆಂಟ್​ ಹೊಟೇಲ್​ನ ರಿಸೆಪ್​ಷನ್​ನಲ್ಲಿ ಭಕ್ತರ ಸೋಗಿನಲ್ಲಿ ಬಂದು ದುಷ್ಕರ್ಮಿಗಳು ಚಾಕುವಿನಿಂದ ಇರಿದು ಹತ್ಯೆ ಮಾಡಿದ್ದಾರೆ. ಘಟನೆ ನಡೆದ ಸ್ಧಳಕ್ಕೆ ಹುಬ್ಬಳ್ಳಿ ಧಾರವಾಡ ಕಮೀಷನರ್​ ಲಾಬೂರಾಮ್​ ಆಗಮಿಸಿದ್ದು, ಸ್ಧಳದ ಪರಿಶೀಲನೆ ನಡೆಸುತ್ತಿದ್ದಾರೆ. ಯಾವ ಕಾರಣಕ್ಕಾಗಿ ಇವರ ಹತ್ಯೆ ಮಾಡಲಾಗಿದೆ ಎನ್ನುವುದರ ಬಗ್ಗೆ ಪೊಲೀಸರು ಮಾಹಿತಿ ಕಲೆಹಾಕುತ್ತಿದ್ದಾರೆ.

 

RELATED ARTICLES

Related Articles

TRENDING ARTICLES