Monday, January 27, 2025

ಕರಾವಳಿ ಜಿಲ್ಲೆಗಳಲ್ಲಿ ಮುಂದುವರಿದ ಮುಂಗಾರು ಅಬ್ಬರ

ಮಂಗಳೂರು : ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡದಲ್ಲಿ ಭಾರೀ ಮಳೆ ಮುನ್ಸೂಚನೆ ಹಿನ್ನಲೆಯಲ್ಲಿ ಹವಾಮಾನ ಇಲಾಖೆ ರೆಡ್ ಅಲರ್ಟ್ ಘೋಷಣೆ ಮಾಡಿದೆ.

ಕೊಡಗು, ಚಿಕ್ಕಮಗಳೂರು, ಶಿವಮೊಗ್ಗದಲ್ಲಿ ಆರೆಂಜ್ ಅಲರ್ಟ್ ಘೋಷಣೆ ಮಾಡಿದ್ದು, ಮೂರು ಜಿಲ್ಲೆಗಳಿಗೆ ಎರಡು ದಿನ ಆರೆಂಜ್ ಅಲರ್ಟ್ ಘೋಷಣೆ ಮಾಡಿದ್ದಾರೆ. ಇನ್ನು, ಬೆಳಗಾವಿ, ಧಾರವಾಡ, ಹಾವೇರಿ, ಕಲಬುರಗಿ, ರಾಯಚೂರು, ಹಾಸನ ಜಿಲ್ಲೆಗಳಲ್ಲಿ ಐದು ದಿನಗಳವರೆಗೆ ಯೆಲ್ಲೋ ಅಲರ್ಟ್ ಘೋಷಣೆ ಮಾಡಿದ್ದಾರೆ.

RELATED ARTICLES

Related Articles

TRENDING ARTICLES