Monday, January 27, 2025

ಮುಂಗಾರು ಮಳೆ ಆರ್ಭಟಕ್ಕೆ ತತ್ತರಿಸಿದ ಕರುನಾಡು

ಮಂಗಳೂರು : ದಕ್ಷಿಣಕನ್ನಡ ಸೇರಿದಂತೆ ಹಲವೆಡೆ ಭಾರಿ ಮಳೆ ಹಿನ್ನಲೆಯಲ್ಲಿ ಇಂದು ಕೂಡ ಶಾಲಾ-ಕಾಲೇಜುಗಳಿಗೆ ರಜೆಯನ್ನು ಘೋಷಿಸಿದ್ದಾರೆ.

ಮಲೆನಾಡು, ಕರಾವಳಿ ಭಾಗದಲ್ಲಿ ಧಾರಾಕಾರ ಮಳೆಯಾಗುತ್ತಿದ್ದು, ಚಿಕ್ಕಮಗಳೂರು, ಉಡುಪಿ, ಮಂಗಳೂರು, ಕಾರವಾರ ದಕ್ಷಿಣಕನ್ನಡ ಸೇರಿದಂತೆ ಹಲವೆಡೆ ಭಾರಿ ಮಳೆಯಾಗುತ್ತಿದೆ. ಮಲೆನಾಡು, ಕರಾವಳಿ ಭಾಗದಲ್ಲಿ ರೆಡ್‌ ಅಲರ್ಟ್‌ ಘೋಷಣೆ ಮಾಡಿದ್ದಾರೆ. ದಕ್ಷಿಣ ಕನ್ನಡ ಜಿಲ್ಲಾಧಿಕಾರಿ K.V.ರಾಜೇಂದ್ರ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಿದ್ದಾರೆ.

RELATED ARTICLES

Related Articles

TRENDING ARTICLES