Monday, December 23, 2024

ಬೆಂಗಳೂರಲ್ಲಿ ಮತ್ತೊಂದು ಖಾಸಗಿ ಶಾಲೆಗೆ ಬಾಂಬ್ ಬೆದರಿಕೆ

ಬೆಂಗಳೂರು : ಆರ್.ಆರ್.ನಗರದಲ್ಲಿರುವ ನ್ಯಾಷನಲ್ Lu ಪಬ್ಲಿಕ್ ಸ್ಕೂಲ್​ಗೆ ಬಾಂಬ್ ಇಟ್ಟಿರುವುದಾಗಿ ಬೆದರಿಕೆ ಸಂದೇಶ ಬಂದಿದೆ.

ಇ-ಮೇಲ್ ಮೂಲಕ ಬೆದರಿಕೆ ಹಾಕಿರೋ ಕಿಡಿಗೇಡಿಗಳು. ಆರ್.ಆರ್.ನಗರದಲ್ಲಿರುವ ನ್ಯಾಷನಲ್ Lu ಪಬ್ಲಿಕ್ ಸ್ಕೂಲ್​ಗೆ ಬೆದರಿಕೆ ನೀಡಿದ್ದಾರೆ. ಸ್ಥಳಕ್ಕೆ ಆರ್.ಆರ್.ನಗರ ಪೊಲೀಸರು ದೌಡಾಯಿಸಿದ್ದು, ಮಕ್ಕಳನ್ನ ಸ್ಥಳಾಂತರ ಮಾಡಿ ಪರಿಶೀಲನೆ ನಡೆಸಿದ್ದಾರೆ.

ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್​ ಒಡೆತನದ ಸ್ಕೂಲ್ ಇದಾಗಿದ್ದು, ಇ-ಮೇಲ್ ಮೂಲಕ ಬೆದರಿಕೆ ಹಾಕಿರೋ ದುಷ್ಕರ್ಮಿಗಳು ಪ್ರಕರಣ ಸಂಬಂಧ ಆರ್.ಆರ್.ನಗರ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

RELATED ARTICLES

Related Articles

TRENDING ARTICLES