Tuesday, December 24, 2024

ಲಾರಿ-ಕಾರು ಡಿಕ್ಕಿ: ಸ್ಥಳದಲ್ಲೇ ಇಬ್ಬರು ಮೃತ

ಚಿತ್ರದುರ್ಗ : ಲಾರಿಗೆ ಹಿಂಬದಿಯಿಂದ ಕಾರು ಡಿಕ್ಕಿಯಾದ ಪರಿಣಾಮ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಡೆದಿದೆ. ಚಿತ್ರದುರ್ಗದ ಕೊಳಾಳ್ ಸಮೀಪದ ಹೈವೆಯಲ್ಲಿ ಈ ಘಟನೆ ನಡೆದಿದೆ.

ಇನ್ನೂ ದಾವಣಗೆರೆ ಕಡೆಯಿಂದ ಬೆಂಗಳೂರು ಕಡೆ ತೆರಳುವಾಗ ಈ ದುರ್ಘಟನೆ ಸಂಬವಿಸಿದೆ. ಇನ್ನೂ ಮೃತರ ಗುರುತು ಪತ್ತೆಯಾಗಿಲ್ಲ. ಕಾರು ಚಾಲಕನ ಅಜಾಗರೂಕತೆಯಿಂದ ಈ ಘಟನೆ ಸಂಬವಿಸಿದೆ.

ಇನ್ನು ಸ್ಥಳಕ್ಕೆ ಭರಮಸಾಗರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡಿದ್ದಾರೆ.

RELATED ARTICLES

Related Articles

TRENDING ARTICLES