Friday, September 20, 2024

ಇಂದು ಗಾಳಿ ಸಹಿತ ಮಳೆಯಾಗುವ ಸಾಧ್ಯತೆ

ಬೆಂಗಳೂರು : ರಾಜ್ಯ ರಾಜಧಾನಿ ಬೆಂಗಳೂರು ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಇಂದು ಗಾಳಿ ಸಹಿತ ಮಳೆಯಾಗುವ ಸಾಧ್ಯತೆಯಿದೆ.

ಚಿಕ್ಕಮಗಳೂರು, ತುಮಕೂರು, ಚಾಮರಾಜನಗರ, ಕೋಲಾರ, ಹಾಸನ, ರಾಮನಗರ, ಮಂಡ್ಯ, ಮೈಸೂರು, ಬೆಳಗಾವಿ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಮಳೆ ಜೊತೆಗೆ ಚಳಿಯ ವಾತಾವರಣ ಇರಲಿದೆ. ರಾಜಧಾನಿ ಬೆಂಗಳೂರಿನಲ್ಲಿ ಗರಿಷ್ಠ ಉಷ್ಣಾಂಶ 27 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ಉಷ್ಣಾಂಶ 19 ಡಿಗ್ರಿ ಸೆಲ್ಸಿಯಸ್ ಇರಲಿದೆ. ಬಳ್ಳಾರಿ ಜಿಲ್ಲೆಯಲ್ಲಿ ಗರಿಷ್ಠ ಉಷ್ಣಾಂಶ 30 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ಉಷ್ಣಾಂಶ 23 ಡಿಗ್ರಿ ಸೆಲ್ಸಿಯಸ್ ಇರಲಿದೆ.

RELATED ARTICLES

Related Articles

TRENDING ARTICLES