Saturday, May 18, 2024

ಶ್ರೀರಾಮಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಪೊಲೀಸ್ ವಶಕ್ಕೆ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆ ಪ್ರವೇಶಿಸುವ ವೇಳೆ ಹೆಜಮಾಡಿ ಚೆಕ್ ಪೋಸ್ಟ್ ಬಳಿ ಶ್ರೀರಾಮ ಸೇನೆ ಸಂಸ್ಥಾಪಕ ಅಧ್ಯಕ್ಷ ಪ್ರಮೋದ್ ಮುತಾಲಿಕ್ ಅವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಪ್ರಮೋದ್ ಮುತಾಲಿಕ್ ಜಿಲ್ಲೆ ಪ್ರವೇಶಿಸಲು ನಿಷೇಧ ಹೇರಿ ಆದೇಶ ಹೊರಡಿಸಲಾಗಿತ್ತು.

‘ಆದೇಶ ಉಲ್ಲಂಘನೆ ಮಾಡಿರುವ ಕಾರಣ ಮುತಾಲಿಕ್ ಅವರನ್ನು ವಶಕ್ಕೆ ಪಡೆಯಲಾಗಿದೆ’ ಎಂದು ನಗರ ಪೊಲೀಸ್ ಕಮಿಷನರ್ ಎನ್. ಶಶಿಕುಮಾರ್ ತಿಳಿಸಿದ್ದಾರೆ.

RELATED ARTICLES

Related Articles

TRENDING ARTICLES