Wednesday, January 22, 2025

ರಾಜ್ಯದಲ್ಲಿ ಇನ್ನೂ ಐದು ದಿನ ಮಳೆ

ಬೆಂಗಳೂರು: ಸಿಲಿಕಾನ್​ ಸಿಟಿಯಲ್ಲಿ ಸುರಿದ ಭಾರೀ ಮಳೆಗೆ ಮನೆಗಳಿಗೆ ನುಗ್ಗಿದ ನೀರು, ರಸ್ತೆ ತುಂಬೆಲ್ಲ ಮಳೆ ನೀರು ತುಂಬಿ ಆವಾಂತರ ಸೃಷ್ಠಿಸಿದೆ.

ನಗರದಲ್ಲಿ ಇನ್ನು, ಮೂರು ದಿನ ಮಳೆ ಇರಲಿದೆ ಎಂದು ರಾಜ್ಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಬೆಂಗಳೂರಿನಲ್ಲಿ ಅತಿ ಹೆಚ್ಚು ಮಳೆ ಎಲ್ಲಿ?
ಸಿಂಗಸಂದ್ರ 40.5 mm
ಗೊಟ್ಟಿಗೆರೆ 43.00 mm
ಅಂಜನಾಪುರ 32.5 mm
ಹೆಮ್ಮಿಗಪುರ 18.5 mm
ಬೇಗೂರು 44 mm
ವಿದ್ಯಾಪೀಠ 31 mm
ಸಾರಕ್ಕಿ 38 mm
ಬಿಳೆಕಳ್ಳಿ 40 mm
ಅರಕೆರೆ 40 mm
ದೊರೆಸಾನಿ ಪಾಳ್ಯ 50 mm
ಸಾಧಾರಣ ಮಳೆ ಎಲ್ಲೆಲ್ಲಿ?

ಚಾಮರಾಜಪೇಟೆ, ವಿದ್ಯಾಪೀಠ, ಮಲ್ಲೇಶ್ವರಂ, ಯಶವಂತಪುರ, ಯಲಹಂಕ, ನಾಗರಬಾವಿ, ಕೆಆರ್ ಪುರಂ, ಜ್ಞಾನಭಾರತಿ, ವರ್ತೂರು, ಬೆಳ್ಳಂದೂರು, ವಿದ್ಯಾರಣ್ಯಪುರ, ನಾಗಪುರ, ಹಂಪಿನಗರ, ಆರ್ ಆರ್ ನಗರ, ಕೊನೇನ ಅಗ್ರಹಾರ ಸಾಧಾರಣ ಮಳೆ ಬಿದ್ದಿದೆ.

RELATED ARTICLES

Related Articles

TRENDING ARTICLES