Sunday, October 27, 2024

ಭಾರಿ ಮಳೆ, 7 ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್

ಕರ್ನಾಟಕದಲ್ಲಿ ಮಳೆಯ ಆರ್ಭಟ ಮುಂದುವರೆದಿದೆ. ಕರ್ನಾಟಕದ 7 ಜಿಲ್ಲೆಗಳಾದ ದಕ್ಷಿಣ ಕನ್ನಡ, ಕೊಡಗು, ಹಾಸನ, ಶಿವಮೊಗ್ಗ, ಚಿಕ್ಕಮಗಳೂರು, ಉತ್ತರ ಕನ್ನಡ ಮತ್ತು ಉಡುಪಿಯಲ್ಲಿ ಇಂದು ಆರೆಂಜ್ ಅಲರ್ಟ್ ಘೋಷಿಸಲಾಗಿದೆ.

ಭಾರತದ ಹವಾಮಾನ ಇಲಾಖೆ ಕರ್ನಾಟಕದ ದಕ್ಷಿಣ ಒಳನಾಡಿನ ಹಲವು ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಿದ್ದು, ಆಗಸ್ಟ್ 6ರವರೆಗೆ ಭಾರೀ ಮಳೆಯಾಗುವ ಮುನ್ಸೂಚನೆ ನೀಡಿದೆ. ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಮೈಸೂರು, ಕೊಡಗು, ಕೋಲಾರ, ರಾಮನಗರ, ತುಮಕೂರು ಜಿಲ್ಲೆಗಳಲ್ಲಿ ಇಂದಿನಿಂದ ಮಳೆ ಹೆಚ್ಚಾಗಲಿದೆ.ಇಂದಿನಿಂದ 4 ದಿನಗಳ ಕಾಲ ಅಂದರೆ ಆಗಸ್ಟ್ 6ರವರೆಗೆ ಕರ್ನಾಟಕದಲ್ಲಿ ಮಳೆಯ ಪ್ರಮಾಣ ಹೆಚ್ಚಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

RELATED ARTICLES

Related Articles

TRENDING ARTICLES