Wednesday, January 22, 2025

ಫರ್ನಿಚರ್‌ ಮತ್ತು ಹೋಮ್‌ ಡೆಕೋರ್‌ ಎಕ್ಸ್‌ಪೋಗೆ ಚಾಲನೆ

ಬೆಂಗಳೂರು : ಪವರ್ ಟಿವಿ ಆಯೋಜಿಸಿರುವ ಫರ್ನಿಚರ್ ಎಕ್ಸ್ಪೋ ಕಾರ್ಯಕ್ರಮವನ್ನು ಆರೋಗ್ಯ ಸಚಿವ ಡಾಕ್ಟರ್ ಕೆ ಸುಧಾಕರ್ ಹಾಗೂ ಡೈನಮಿಕ್ ಪ್ರಿನ್ಸ್ ಪ್ರಜ್ವಲ್ ದೇವರಾಜ್ ದೀಪ ಬೆಳಗುವುದರ ಮೂಲಕ ಚಾಲನೆ ನೀಡಿದರು.

ಈ ಫರ್ನಿಚರ್ ಎಕ್ಸ್ಪೋ ಮುಂದಿನ ನಾಲ್ಕು ದಿನಗಳ ಕಾಲ ನಡೆಯಲಿದ್ದು. ವರಮಹಾಲಕ್ಷ್ಮಿ ಹಬ್ಬದ ಹಿನ್ನೆಲೆ 70ರಷ್ಟು ಡಿಸ್ಕೌಂಟ್ ಇದೆ. ಪವರ್ ಟಿವಿ ಎಂಡಿ ರಾಕೇಶ್ ಶೆಟ್ಟಿ ಹಾಗೂ ಸಿದ್ದೇಶ್ವರ ಫರ್ನಿಚರ್ಸ್ ನ ಮಾಲೀಕರು ರೂಪೇಶ್ ಈ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು.

RELATED ARTICLES

Related Articles

TRENDING ARTICLES