Sunday, December 22, 2024

ಬಿಹಾರದ ನೂತನ ಮುಖ್ಯಮಂತ್ರಿಯಾಗಿ ನಿತೀಶ್ ಕುಮಾರ್ ಪ್ರಮಾಣ ವಚನ ಸ್ವೀಕಾರ.!

ಬಿಹಾರ: ಬಿಹಾರದ ನೂತನ ಮುಖ್ಯಮಂತ್ರಿಯಾಗಿ 8 ನೇ ಬಾರಿಗೆ ನಿತೀಶ್ ಕುಮಾರ್ ಪ್ರಮಾಣ ವಚನ ಸ್ವೀಕರಿಸಿದರು.

ನಿನ್ನೆ ಅಷ್ಟೇ ಎನ್​ಡಿಎ ನೇತೃತ್ವದ ಮೈತ್ರಿ ಸರ್ಕಾರದ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಜೆಡಿಯು-ಆರ್​ಜೆಡಿ ಮೈತ್ರಿಯಾಗಿ ಪಾಟ್ನಾ ರಾಜಭವನದಲ್ಲಿ ಇಂದು ಮಧ್ಯಾಹ್ನ ರಾಜ್ಯಪಾಲರ ನೇತೃತ್ವದಲ್ಲಿ ನಿತೀಶ್ ಕುಮಾರ್​ ಅವರು ಸಿಎಂ ಆಗಿ ಪ್ರಮಾಣ ವಚನ ಸ್ವೀಕರಿಸಿದರು. ಜತೆಗೆ ತೇಜಸ್ವಿಯಾದವ್ ಅವರು ಉಪಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದರು.

 

RELATED ARTICLES

Related Articles

TRENDING ARTICLES