Wednesday, January 22, 2025

ಎಸಿಬಿ ರದ್ದು: ಇನ್ಮುಂದೆ ಲೋಕಾಯುಕ್ತ ವ್ಯಾಪ್ತಿಗೆ, ಹೈಕೋರ್ಟ್​ ಮಹತ್ವದ ಆದೇಶ

ಬೆಂಗಳೂರು: ಎಸಿಬಿಯ (ಭ್ರಷ್ಟಾಚಾರ ನಿಗ್ರಹ ದಳ) ರಚನೆ ಆದೇಶವನ್ನು ಕರ್ನಾಟಕ ಹೈಕೋರ್ಟ್ ರದ್ದುಪಡಿಸುವ ಮೂಲಕ ಹೈಕೋರ್ಟ್​ ಮಹತ್ವದ ಆದೇಶ ಹೊರಡಿಸಿದೆ.

2016 ಕಾಂಗ್ರೆಸ್ ಸರ್ಕಾರವಾದ ಸಿದ್ದರಾಮಯ್ಯ ಅವರು ಎಸಿಬಿಯ (ಭ್ರಷ್ಟಾಚಾರ ನಿಗ್ರಹ ದಳ)ಯನ್ನ ಸ್ಥಾಪನೆ ಮಾಡಿದ್ದರು. ಈ ಆದೇಶವನ್ನ ಹೈಕೋರ್ಟ್​ ರದ್ದು ಮಾಡಿದೆ.

ಎಸಿಬಿಯ ಎಲ್ಲಾ ಕೇಸ್​ಗಳನ್ನು ಲೋಕಾಯುಕ್ತ ಪೊಲೀಸ್​ ಠಾಣೆಗೆ ವರ್ಗಾವಣೆ ಮಾಡಲಾಗಿದೆ. ಈ ಮೂಲಕ ಇನ್ಮುಂದೆ ಎಸಿಬಿ ಲೋಕಾಯುಕ್ತದ ವ್ಯಾಪ್ತಿಗೆ ಬರಲಿದೆ.

 

 

RELATED ARTICLES

Related Articles

TRENDING ARTICLES