Wednesday, January 22, 2025

ಚಾಮರಾಜಪೇಟೆ ಮೈದಾನದ ಸುತ್ತಮುತ್ತ ತೀವ್ರ ಕಟ್ಟೆಚ್ಚರ

ಬೆಂಗಳೂರು: ನಾಳೆ ಚಾಮರಾಜಪೇಟೆಯ ಮೈದಾನದಲ್ಲಿ ತ್ರಿವರ್ಣ ಧ್ವಜಾರೋಹಣ ಹಿನ್ನೆಲೆ ಸೂಕ್ಷ್ಮ ಪ್ರದೇಶದವಾದ ಮೈದಾನ ಸುತ್ತ-ಮುತ್ತಾ ಪೊಲೀಸ್​ ಕಟ್ಟೆಚ್ಚರ ವಹಿಸಲಾಗಿದೆ.

ಪಶ್ಚಿಮ ವಿಭಾಗದ DCP ಲಕ್ಷ್ಮಣ್‌ ನಿಂಬರ್ಗಿ ನೇತೃತ್ವದಲ್ಲಿ 300ಕ್ಕೂ ಹೆಚ್ಚು ಪೊಲೀಸರಿಂದ ಮೈಸೂರು ರಸ್ತೆಯಿಂದ ಚಾಮರಾಜಪೇಟೆ ಸುತ್ತ 3 ಕಿ.ಮೀಟರ್‌ ಪರೇಡ್‌ ನಡೆಸಲಾಯಿತು.

ವಿವಾದಿತ ಮೈದಾನದಲ್ಲಿ ಸ್ವಾತಂತ್ರ್ಯೋತ್ಸವ ಹಿನ್ನೆಲೆ ಯಾವುದೇ ಅಹಿತಕರ ಘಟನೆ ನಡೆಯದಂತೆ ಪೊಲೀಸರಿಂದ ಮುನ್ನೆಚ್ಚರಿಕಾ ಕ್ರಮವಾಗಿ ಈ ಭಾರಿ ಭಿಗಿ ಪೊಲೀಸ್ ಬಂದೋಬಸ್ತ್ ವಹಿಸಲಾಯಿತು.

RELATED ARTICLES

Related Articles

TRENDING ARTICLES