Friday, May 10, 2024

ಬಿಎಂಟಿಸಿಯಿಂದ ನಿಮಗೆ ಸಿಗಲಿದೆ ಬಂಪರ್ ಆಫರ್

ಬೆಂಗಳೂರು : ಸ್ವಾತಂತ್ರ್ಯೋತ್ಸವ ಅಮೃತ ಮಹೋತ್ಸವ ಹಾಗೂ ಬಿಎಂಟಿಸಿ ಗೆ 25 ನೇ ವರ್ಷಕ್ಕೆ ಕಾಲಿಟ್ಟ ಬೆನ್ನಲ್ಲೇ ನಾಳೆ ಉಚಿತ ಒಂದು ದಿನ ಉಚಿತ ಪ್ರಯಾಣಕ್ಕೆ ಅವಕಾಶ ನೀಡಲಾಗಿದೆ.

ನಾಳೆ ಬೆಳಗ್ಗೆಯಿಂದ ಇಡೀ ದಿನ ಬಿಎಂಟಿಸಿ ಬಸ್ನಲ್ಲಿ ಉಚಿತ ಪ್ರಯಾಣಕ್ಕೆ ಅವಕಾಶ ನೀಡಲಾಗಿದ್ದು, ಗಾರ್ಡನ್ ಸಿಟಿಯಲ್ಲಿ ಎಲ್ಲಿ ಬೇಕಾದರೂ ಓಡಾಡಬಹುದು. ಸರ್ಕಾರದ ಒಪ್ಪಿಗೆ ಕೊಟ್ಟ ಬೆನ್ನಲ್ಲೇ ಉಚಿತ ಪ್ರಯಾಣಕ್ಕೆ ಅವಕಾಶ ನೀಡಲಾಗಿದ್ದು, ನಾಳೆ ಸುಮಾರು 3.5 ಕೋಟಿ ಲಾಸ್ ಆದ್ರೂ ಫ್ರೀ ಸಂಚಾರಕ್ಕೆ ಸರ್ಕಾರ ಒಪ್ಪಿಗೆ ನೀಡಿದೆ. ಹಾಗೆನೇ ನಾಳೆ ಇಡೀ ದಿನ ವೋಲ್ವೋ ಸೇರಿ ಎಲ್ಲಾ ಬಿಎಂಟಿಸಿ ಬಸ್ ಗಳಲ್ಲಿ ಉಚಿತ ಪ್ರಯಾಣಕ್ಕೆ ಅವಕಾಶವನ್ನು, ನೀಡಲಾಗಿದೆ.

RELATED ARTICLES

Related Articles

TRENDING ARTICLES