Monday, December 23, 2024

ರಂಭಾಪುರ ಶ್ರೀಗಳ ಮುಂದೆ ಪಶ್ಚಾತ್ತಾಪ ಪಟ್ಟ ಸಿದ್ದರಾಮಯ್ಯ.!

ಚಿಕ್ಕಮಗಳೂರು: ಧರ್ಮ ಒಡೆಯುವುದು ನನ್ನ ಉದ್ದೇಶ ಆಗಿರಲಿಲ್ಲ. ಕೆಲವರು ನನ್ನನ್ನ ದಾರಿ ತಪ್ಪಿಸಿದರು ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಪಶ್ಚಾತ್ತಾಪದ ಮಾತುಗಳನ್ನಾಡಿದ್ದಾರೆ ಎಂದು ರಂಭಾಪುರ ಸ್ವಾಮೀಜಿ ಹೇಳಿದ್ದಾರೆ.

ಲಿಂಗಾಯತ ಪ್ರತ್ಯೇಕ ಧರ್ಮ ಒಡೆಯಲು ನನ್ನ ಉದ್ದೇಶ ಆಗಿರಲಿಲ್ಲ. ಕೆಲವರು ನನ್ನನ್ನ ದಾರಿ ತಪ್ಪಿಸಿದರು. ಇನ್ಯಾವತ್ತೂ ಧರ್ಮದ ವಿಷಯಕ್ಕೆ ಹೋಗುವುದಿಲ್ಲ. ರಾಜ್ಯ, ಜನರ ಅಭಿವೃದ್ದಿ ಬಗ್ಗೆ ಆಧ್ಯತೆ ನೀಡುತ್ತೇನೆ ಎಂದು ಶ್ರೀಗಳ ಮುಂದೆ ಸಿದ್ದರಾಮಯ್ಯ ಪಶ್ಚಾತ್ತಾಪದ ನುಡಿಗಳನ್ನಾಡಿದ್ದಾರೆ.

RELATED ARTICLES

Related Articles

TRENDING ARTICLES