Monday, May 20, 2024

ರಾಜ್ಯದಲ್ಲಿ ಮತ್ತೆ ಶುರುವಾದ ಮಳೆ

ಬೆಂಗಳೂರು : ರಾಜ್ಯದಲ್ಲಿ ಇನ್ನೊಂದು ವಾರ ಭಾರಿ ಮಳೆ ಮುನ್ಸೂಚನೆ ಇದ್ದು, ಕರಾವಳಿ ಭಾಗ ಈ ವಾರ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ.

ಮಲೆನಾಡು ಭಾಗದಲ್ಲಿ ಮುಂದುವರೆಯಲಿರುವ ಮಳೆ, ರಾಜ್ಯದ ಬಹುತೇಕ ಕಡೆ ಉತ್ತಮ‌ ಮಳೆ ನಿರೀಕ್ಷೆ ಇದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ. ಕರಾವಳಿ, ದಕ್ಷಿಣ ಒಳನಾಡು ಕೆಲ‌ ಜಿಲ್ಲೆಗಳಿಗೆ ಐದು ದಿನ ಯೆಲ್ಲೋ ಅಲರ್ಟ್ ಘೋಷಣೆ ಮಾಡಿದ್ದು, ಆ.23, 24ರಂದು ಚಿಕ್ಕಮಗಳೂರು, ಕೊಡಗು ಜಿಲ್ಲೆಗೆ ಯೆಲ್ಲೋ ಅಲರ್ಟ್ ಘೋಷಣೆ ಮಾಡಿದ್ದಾರೆ.

RELATED ARTICLES

Related Articles

TRENDING ARTICLES