Monday, December 23, 2024

ನೀರಿನ ಟಬ್​ನಲ್ಲಿ ಮುಳುಗಿಸಿ ಮಗುವನ್ನು ಕೊಂದ ತಾಯಿ

ಬೆಂಗಳೂರು : ನೀರಿನ ಟಬ್​ನಲ್ಲಿ ಮುಳುಗಿಸಿ ಮಗುವನ್ನು ಕೊಂದು, ತಾಯಿ ಆತ್ಮಹತ್ಯೆಗೆ ಯತ್ನಿಸಿದ ಘಟನೆ ಸಿಲಿಕಾನ್​ ಸಿಟಿಯಲ್ಲಿ ನಡೆದಿದೆ.

3 ದಿನಗಳ ಹಿಂದೆ ನಡೆದಿರುವ ಘಟನೆ ತಡವಾಗಿ ಬೆಳಕಿಗೆ ಬೊದಿದ್ದು, ನೀರಿನ ಟಬ್​​ನಲ್ಲಿ ಮುಳುಗಿಸಿ ಮಗುವನ್ನ ತಾಯಿ ಕೊಂದಿದ್ದಾಳೆ. 3 ವರ್ಷದ ಮಗು ಸಂಯುಕ್ತ ಸಾವನ್ನಪ್ಪಿದ್ದು, ತಾಯಿ ಗಾಯತ್ರಿ ತನ್ನ ಮಗುವನ್ನು ಸಾಯಿಸಿದ್ದಾಳೆ.

ಇನ್ನು, ಡೆತ್​​ನೋಟ್ ಬರೆದಿಟ್ಟು ಆತ್ಮಹತ್ಯೆಗೆ ಯತ್ನಿಸಿದ ಗಾಯತ್ರಿ ಖಾಸಗಿ ಆಸ್ಪತ್ರೆಯ ICUನಲ್ಲಿ ಗಾಯತ್ರಿಗೆ ಚಿಕಿತ್ಸೆ ಪಡೆಯುತ್ತಿದ್ದಾಳೆ. ಅನಾರೋಗ್ಯ, ಖಿನ್ನತೆಯಿಂದ ಬಳಲುತ್ತಿರುವ ಗಾಯತ್ರಿ HAL ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

RELATED ARTICLES

Related Articles

TRENDING ARTICLES