Saturday, January 18, 2025

ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಗಣೇಶೋತ್ಸವ ಆಚರಣೆಗೆ ಹೈಕೋರ್ಟ್​ ಅನುಮತಿ

ಹುಬ್ಬಳ್ಳಿ: ಹುಬ್ಬಳ್ಳಿಯ ಈದ್ಗಾ ಮೈದಾನದಲ್ಲಿ ಗಣೇಶೋತ್ಸವ ಆಚರಣೆಗೆ ಅನುಮತಿ ನೀಡಿ ಹೈಕೋರ್ಟ್​ ಗ್ರೀನ್​ ಸಿಗ್ನಲ್ ನೀಡಿದೆ.

ಇತ್ತೀಚೆಗೆ ಹುಬ್ಬಳ್ಳಿಯ ಈದ್ಗಾ ಮೈದಾನದಲ್ಲಿ ಗಣೇಶೋತ್ಸವ ಆಚರಣೆಗೆ ಹುಬ್ಬಳ್ಳಿಯ ಪಾಲಿಕೆ ಅವಕಾಶ ನೀಡಲಾಗಿತ್ತು. ಈ ಅನುಮತಿ ಪ್ರಶ್ನಿಸಿ ಮುಸ್ಲಿಂ ಸಂಘಟನೆಗಳು ಹೈಕೋರ್ಟ್​ ಮೆಟ್ಟಲೇರಿದ್ದರು. ಈಗ ಹೈಕೋರ್ಟ್ ಗಣೇಶೋತ್ಸವ ಆಚರಣೆ ಮಾಡಲು ಆದೇಶ ನೀಡಿದೆ.

ಗಣೇಶ ಉತ್ಸವಕ್ಕೆ ಅನುಮತಿ ನೀಡುವುದು ಪಾಲಿಕೆಗೆ ಆಯುಕ್ತರಿಗೆ ಬಿಟ್ಟಿದ್ದೇವೆ ಎಂದು ಇದೀಗ ಹೈಕೋರ್ಟ್ ವಿಭಾಗೀಯದಿಂದ ಹೈಕೋರ್ಟ್​ನಿಂದ ಮಹತ್ವದ ತೀರ್ಪು ನೀಡಿದೆ.

RELATED ARTICLES

Related Articles

TRENDING ARTICLES