Monday, December 23, 2024

ಸಾಮಾಜಿಕ ಕಾರ್ಯಕರ್ತೆ ತೀಸ್ತಾ ಸೆಟಲ್ವಾಡ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಗುಜರಾತ್ ಗಲಭೆಗೆ ಸಂಬಂಧಿಸಿದಂತೆ ಪ್ರಕರಣಗಳನ್ನು ದಾಖಲಿಸಲು ದಾಖಲೆಗಳನ್ನು ಸೃಷ್ಟಿಸಿದ ಆರೋಪದ ಮೇಲೆ ಜೂನ್ 26 ರಿಂದ ಬಂಧನದಲ್ಲಿರುವ ಸಾಮಾಜಿಕ ಕಾರ್ಯಕರ್ತೆ ತೀಸ್ತಾ ಸೆಟಲ್ವಾಡ್ ಅವರಿಗೆ ಸುಪ್ರೀಂಕೋರ್ಟ್ ಶುಕ್ರವಾರ ಮಧ್ಯಂತರ ಜಾಮೀನು ನೀಡಿದೆ.

ಈ ವಿಷಯವನ್ನು ಗುಜರಾತ್​​ ಹೈಕೋರ್ಟ್ ಪರಿಗಣಿಸುವವರೆಗೆ ಸೆಟಲ್ವಾಡ್ ಅವರು ಪಾಸ್‌ಪೋರ್ಟ್ ಅನ್ನು ಒಪ್ಪಿಸುವಂತೆ ನ್ಯಾಯಾಲಯ ಆದೇಶಿಸಿದೆ.

ಮುಖ್ಯ ನ್ಯಾಯಮೂರ್ತಿ ಯು.ಯು ಲಲಿತ್, ನ್ಯಾಯಮೂರ್ತಿ ಎಸ್. ರವೀಂದ್ರ ಭಟ್ ಮತ್ತು ನ್ಯಾಯಮೂರ್ತಿ ಸುಧಾಂಶು ಧುಲಿಯಾ ಅವರಳನ್ನೊಳಗೊಂಡ ನ್ಯಾಯಪೀಠ ತೀಸ್ತಾ 2 ತಿಂಗಳಿನಿಂದ ಬಂಧನದಲ್ಲಿದ್ದಾರೆ.

RELATED ARTICLES

Related Articles

TRENDING ARTICLES